ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ನಿಲುವು ಖಂಡನೀಯ ಎಂಬುದಾಗಿ ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ್ ಕಿಡಿಕಾರಿದ್ದಾರೆ.
ಇಂಥಾ ಘಟನೆಗಳು ಧಾರ್ಮಿಕ ಸ್ವಾತಂತ್ರ್ಯಕ್ಕೆ ಆಘಾತ ತರುವಂತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.
ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ನಿಲುವು ಖಂಡನೀಯ.
ಇಂಥಾ ಘಟನೆಗಳು ಧಾರ್ಮಿಕ ಸ್ವಾತಂತ್ರ್ಯಕ್ಕೆ ಆಘಾತ ತರುವಂತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿ,…— Dr. C.N. Ashwath Narayan (@drashwathcn) April 18, 2025
BREAKING: ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಎದುರೇ KSRTC ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಸ್ಥಿತಿ ಗಂಭೀರ