BIGG NEWS: ಕೋಲಾರದಲ್ಲಿ ಸಿದ್ದರಾಮಯ್ಯಗೆ ಒಳ್ಳೆಯದಾಗಲ್ಲ: ಭವಿಷ್ಯ ನುಡಿದ ಸುಧಾಕರ್

ಚಿಕ್ಕಬಳ್ಳಾಪುರ: ಕೋಲಾರದಲ್ಲಿ ಸಿದ್ದರಾಮಯ್ಯಗೆ ಒಳ್ಳೆಯದು ಆಗಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ: ನ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut   ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ನನಗೀರುವ ರಾಜಕೀಯ ಅನುಭವದ ಪ್ರಕಾರ ಕೋಲಾರದಲ್ಲಿ ಸಿದ್ದರಾಮಯ್ಯಗೆ ನಿಜವಾಗಿಯೂ ಒಳ್ಳೆಯದು ಆಗಲ್ಲ. ಸಿದ್ದರಾಮಯ್ಯಗೆ ಗೆಲುವು ಬಹಳ ಕಠಿಣ ಆಗಲಿದೆ … Continue reading BIGG NEWS: ಕೋಲಾರದಲ್ಲಿ ಸಿದ್ದರಾಮಯ್ಯಗೆ ಒಳ್ಳೆಯದಾಗಲ್ಲ: ಭವಿಷ್ಯ ನುಡಿದ ಸುಧಾಕರ್