ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

ಬೆಂಗಳೂರು: “ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. “ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ … Continue reading ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ