ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

ಬೆಂಗಳೂರು: ನೀವು ಅಧಿಕಾರಕ್ಕೆ ಬಂದಿರುವುದೇ ಸುಳ್ಳು, ಅಪಪ್ರಚಾರ, ತೇಜೋವಧೆಯ ಆಧಾರದ ಮೇಲೆ. ಬಜೆಟ್ ಮಾತ್ರವಲ್ಲ, ತಮ್ಮ ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷದ ಶಾಸಕರು ಸಾಂಕೇತಿಕವಾಗಿ ಖಾಲಿ ಚೊಂಬು ತಂದು ಪ್ರತಿಭಟನೆ ಮಾಡಿದ್ದಕ್ಕೆ ನಿನ್ನೆ ಸದನದಲ್ಲಿ ಮಹಾನ್ ಸತ್ಯಹರಿಶ್ಚಂದ್ರನ ರೀತಿ ಆಕ್ಷೇಪಣೆ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ … Continue reading ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್