‘ಕಾಂಗ್ರೆಸ್’ಗೆ ನಿಖಿಲ್ ಅಲ್ಲ, ನಾನೇ ದೊಡ್ಡ ಟಾರ್ಗೆಟ್: ಕೇಂದ್ರ ಸಚಿವ H.D ಕುಮಾರಸ್ವಾಮಿ

ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟಾರ್ಗೆಟ್ ಅಲ್ಲ, ನಾನು ಟಾರ್ಗೆಟ್ ಆಗಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಉಪ ಚುನಾಣೆಯಲ್ಲಿ ನಿಖಿಲ್ ಸೋಲಿಸಲು ಕಾಂಗ್ರೆಸ್ ದೊಡ್ಡ ಕುತಂತ್ರ ರೂಪಿಸಿದೆ. ಅದರಿಂದ ನನ್ನ ಮುಂದಿನ ಬೆಳವಣಿಗೆ ಕುಗ್ಗಿಸಬಹುದು ಎಂದು ಅವರು ಲೆಕ್ಕಾಚಾರ ಮಾಡಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಬೇಕೆಂದು ಹೊರಟಿದ್ದಾರೆ. ನಾನು ಕೇಂದ್ರ ಮಂತ್ರಿಯಾಗಿರುವುದನ್ನು ಅವರು ಸಹಿಸುತ್ತಿಲ್ಲ. ಅವರಿಗೆ ನಿಖಿಲ್ ಗಿಂತ ನಾನೇ ದೊಡ್ಡ ಟಾರ್ಗೆಟ್ ಆಗಿದ್ದೇನೆ. ಅವರ ಯಾವುದೇ … Continue reading ‘ಕಾಂಗ್ರೆಸ್’ಗೆ ನಿಖಿಲ್ ಅಲ್ಲ, ನಾನೇ ದೊಡ್ಡ ಟಾರ್ಗೆಟ್: ಕೇಂದ್ರ ಸಚಿವ H.D ಕುಮಾರಸ್ವಾಮಿ