Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಾಣಕ್ಯ ನೀತಿ: ಈ 4 ವಿಷಯಗಳಲ್ಲಿ ನಾಚಿಕೆ ಪಟ್ಟರೆ, ಜೀವನದಲ್ಲಿ ಸೋಲು ಖಚಿತ!

29/03/2026 8:52 AM

ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!

29/03/2026 8:46 AM

BREAKING: ಕುರ್ದಿಸ್ತಾನ್ ಅಧ್ಯಕ್ಷ ಬರ್ಜಾನಿ ನಿವಾಸದ ಮೇಲೆ ಡ್ರೋನ್ ದಾಳಿ: ಇರಾಕ್‌ನಲ್ಲಿ ಹೆಚ್ಚಿದ ಆತಂಕ!

29/03/2026 8:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0907/03/2026 7:45 PM

ಶಿವಮೊಗ್ಗ: ಮುಖ್ಯಮಂತ್ರಿಗಳು ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ಬಜೆಟ್‌ನಲ್ಲಿ ಮಾಡಿದ್ದಾರೆ. ಅಭಿವೃದ್ದಿಗಾಗಿ ನರೇಂದ್ರ ಮೋದಿ ಸಹ ಸಾಲ ಮಾಡಿದ್ದಾರೆ. ಬಿಜೆಪಿಯವರು ಸಾಲ ರಾಮಯ್ಯ ಎಂದು ಟೀಕೆ ಮಾಡುತ್ತಿದ್ದಾರೆ. ಹಾಗಾದರೆ ಅವರು ಸಾಲ ಮಾಡಿಲ್ಲವೇ, ಅವರ ಆಡಳಿತ ಇರುವ ರಾಜ್ಯಗಳಲ್ಲಿ ಸಾಲ ಮಾಡಿಲ್ಲವೇ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇಂದ್ರದಿoದ 31 ಸಾವಿರ ಕೋಟಿ ರೂ. ಬರಬೇಕಾಗಿತ್ತು. ಅದು ಕೇವಲ 11 ಸಾವಿರ ಕೋಟಿ ಮಾತ್ರ ಬಂದಿದೆ. ಇದು ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೊರಿಸಿದೆ. ಜೆಜೆಎಂಗೆ ಬರಬೇಕಾದ ಹಣ ಬಿಡುಗಡೆ ಕೇಂದ್ರ ಮಾಡಿಲ್ಲ. ಕೇಂದ್ರದ ಪಾಲು ಬಹುತೇಕ ಕಾಮಗಾರಿಗಳಿಗೆ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ಈಗಾಗಲೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮೊದಲು ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಸರ್ಕಾರ ಗಮನ ಹರಿಸಿದೆ. ಇದರ ಜೊತೆಗೆ ಮಹಾನಗರ ಪಾಲಿಕೆ ಚುನಾವಣೆ ಸಹ ನಡೆಯುತ್ತದೆ. ಕೆಲವರು ನ್ಯಾಯಾಲಯಕ್ಕೆ ಹೋಗಿದ್ದರಿಂದ ಚುನಾವಣೆ ನಡೆಸಲು ವಿಳಂಬವಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಚಾಳಿ ಬಿಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಕರ್ನಾಟಕ ಮಾಹಿತಿ ಆಯೋಗ: BDA ಅಧಿಕಾರಿಗೆ 1 ಲಕ್ಷ ದಂಡಾಸ್ತ್ರ

ಶಿವಮೊಗ್ಗ: 11 ಕೋಟಿ ವೆಚ್ಚದಲ್ಲಿ ಸಾಗರದ ಹಾನಂಬಿ ಹೊಳೆಗೆ ಚಾನಲ್ ನಿರ್ಮಾಣ- ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

ಚಾಣಕ್ಯ ನೀತಿ: ಈ 4 ವಿಷಯಗಳಲ್ಲಿ ನಾಚಿಕೆ ಪಟ್ಟರೆ, ಜೀವನದಲ್ಲಿ ಸೋಲು ಖಚಿತ!

29/03/2026 8:52 AM2 Mins Read

ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!

29/03/2026 8:46 AM2 Mins Read

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

29/03/2026 8:25 AM2 Mins Read
Recent News

ಚಾಣಕ್ಯ ನೀತಿ: ಈ 4 ವಿಷಯಗಳಲ್ಲಿ ನಾಚಿಕೆ ಪಟ್ಟರೆ, ಜೀವನದಲ್ಲಿ ಸೋಲು ಖಚಿತ!

29/03/2026 8:52 AM

ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!

29/03/2026 8:46 AM

BREAKING: ಕುರ್ದಿಸ್ತಾನ್ ಅಧ್ಯಕ್ಷ ಬರ್ಜಾನಿ ನಿವಾಸದ ಮೇಲೆ ಡ್ರೋನ್ ದಾಳಿ: ಇರಾಕ್‌ನಲ್ಲಿ ಹೆಚ್ಚಿದ ಆತಂಕ!

29/03/2026 8:38 AM

ಗ್ರಾಹಕರೇ ಗಮನಿಸಿ : ಇಲ್ಲಿದೆ ಏಪ್ರಿಲ್ ತಿಂಗಳ `ಬ್ಯಾಂಕ್ ರಜೆ’ದಿನಗಳ ಸಂಪೂರ್ಣ ಪಟ್ಟಿ | April Bank Holidays

29/03/2026 8:34 AM
State News
KARNATAKA

ಚಾಣಕ್ಯ ನೀತಿ: ಈ 4 ವಿಷಯಗಳಲ್ಲಿ ನಾಚಿಕೆ ಪಟ್ಟರೆ, ಜೀವನದಲ್ಲಿ ಸೋಲು ಖಚಿತ!

By kannadanewsnow5729/03/2026 8:52 AM KARNATAKA 2 Mins Read

ಆಚಾರ್ಯ ಚಾಣಕ್ಯರು ಭಾರತದ ಇತಿಹಾಸ ಕಂಡ ಶ್ರೇಷ್ಠ ದಾರ್ಶನಿಕ, ಅರ್ಥಶಾಸ್ತ್ರಜ್ಞ ಮತ್ತು ರಾಜತಾಂತ್ರಿಕ ತಜ್ಞರು. ಅವರ ಬೋಧನೆಗಳು ಕೇವಲ ಪ್ರಾಚೀನ…

ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!

29/03/2026 8:46 AM

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

29/03/2026 8:25 AM

BREAKING : 14 ಮಂದಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳ (ಸಿವಿಲ್) ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | PSI Transfer

29/03/2026 8:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.