ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಮುಖ್ಯಮಂತ್ರಿಗಳು ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ಬಜೆಟ್‌ನಲ್ಲಿ ಮಾಡಿದ್ದಾರೆ. ಅಭಿವೃದ್ದಿಗಾಗಿ ನರೇಂದ್ರ ಮೋದಿ ಸಹ ಸಾಲ ಮಾಡಿದ್ದಾರೆ. ಬಿಜೆಪಿಯವರು ಸಾಲ ರಾಮಯ್ಯ ಎಂದು ಟೀಕೆ ಮಾಡುತ್ತಿದ್ದಾರೆ. ಹಾಗಾದರೆ ಅವರು ಸಾಲ ಮಾಡಿಲ್ಲವೇ, ಅವರ ಆಡಳಿತ ಇರುವ ರಾಜ್ಯಗಳಲ್ಲಿ ಸಾಲ ಮಾಡಿಲ್ಲವೇ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇಂದ್ರದಿoದ 31 ಸಾವಿರ ಕೋಟಿ ರೂ. ಬರಬೇಕಾಗಿತ್ತು. ಅದು ಕೇವಲ 11 … Continue reading ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು