ಬೆಂಗಳೂರು: #BharatJodoYatra ವನ್ನು ‘ಸಿದ್ದು – ಡಿಕೆಶಿ ಜೋಡೊ ಯಾತ್ರೆ’ ಎನ್ನುವ ಬಿಜೆಪಿಗರು ತಮ್ಮ ಪಕ್ಷದಲ್ಲಿ ‘ಬಿಜೆಪಿ ತೋಡೋ ಜಾತ್ರೆ’ ನಡೆಯುತ್ತಿರುವುದನ್ನು ಗಮನಿಸಲಿ. ರಾಜ್ಯದ ಜನರಷ್ಟೇ ಅಲ್ಲ ಸ್ವತಃ ಬಿಜೆಪಿಗರೇ “ಬಿಜೆಪಿ ಮುಕ್ತ ಕರ್ನಾಟಕ” ಮಾಡಲು ತುದಿಗಾಲಲ್ಲಿದ್ದಾರೆ. ಯತ್ನಾಳ್ ಹೇಳುತ್ತಿರುವ ಆ ಹುಳವನ್ನು ಬಿಜೆಪಿ ಹುಡುಕಿಕೊಳ್ಳಲಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಹೇಳಿದೆ.
#BharatJodoYatra ವನ್ನು 'ಸಿದ್ದು – ಡಿಕೆಶಿ ಜೋಡೊ ಯಾತ್ರೆ' ಎನ್ನುವ ಬಿಜೆಪಿಗರು ತಮ್ಮ ಪಕ್ಷದಲ್ಲಿ 'ಬಿಜೆಪಿ ತೋಡೋ ಜಾತ್ರೆ' ನಡೆಯುತ್ತಿರುವುದನ್ನು ಗಮನಿಸಲಿ.
ರಾಜ್ಯದ ಜನರಷ್ಟೇ ಅಲ್ಲ ಸ್ವತಃ ಬಿಜೆಪಿಗರೇ "ಬಿಜೆಪಿ ಮುಕ್ತ ಕರ್ನಾಟಕ" ಮಾಡಲು ತುದಿಗಾಲಲ್ಲಿದ್ದಾರೆ.
ಯತ್ನಾಳ್ ಹೇಳುತ್ತಿರುವ ಆ ಹುಳವನ್ನು @BJP4Karnataka ಹುಡುಕಿಕೊಳ್ಳಲಿ! pic.twitter.com/16Wdp9vhEf
— Karnataka Congress (@INCKarnataka) October 5, 2022
ಈ ಬಗ್ಗೆ ಟ್ವಿಟ್ ಮಾಡಿದ್ದು, #PayCM ಬಸವರಾಜ ಬೊಮ್ಮಾಯಿ ಅವರೇ, ನಿಮ್ಮದೇ ಪಕ್ಷದ ಶಾಸಕರಾದ ಯತ್ನಾಳ್ #PSIScam ಸಿಬಿಐಗೆ ವಹಿಸಿ ಎನ್ನುತ್ತಿದ್ದಾರೆ, ಪರೇಶ್ ಮೇಸ್ತಾ ಪ್ರಕರಣದಲ್ಲಿ ನಿಮ್ಮ ಪಕ್ಷದವರು ಸಿಬಿಐಯನ್ನೂ ನಂಬದ ಸ್ಥಿತಿಯಲ್ಲಿದ್ದಾರೆ ಹಾಗಾಗಿ ನ್ಯಾಯಾಂಗ ತನಿಖೆಗಾದರೂ ವಹಿಸಿ ಯತ್ನಾಳ್ರ ಸವಾಲು ಸ್ವೀಕರಿಸಿ. #40Percentsarkara ದ ತನಿಖೆ ಬಗ್ಗೆ ಅವರಿಗೂ ನಂಬಿಕೆ ಇಲ್ಲ ಎಂದಿದೆ.
#PayCM @BSBommai ಅವರೇ,
ನಿಮ್ಮದೇ ಪಕ್ಷದ ಶಾಸಕರಾದ ಯತ್ನಾಳ್ #PSIScam ಸಿಬಿಐಗೆ ವಹಿಸಿ ಎನ್ನುತ್ತಿದ್ದಾರೆ,ಪರೇಶ್ ಮೇಸ್ತಾ ಪ್ರಕರಣದಲ್ಲಿ ನಿಮ್ಮ ಪಕ್ಷದವರು ಸಿಬಿಐಯನ್ನೂ ನಂಬದ ಸ್ಥಿತಿಯಲ್ಲಿದ್ದಾರೆ
ಹಾಗಾಗಿ ನ್ಯಾಯಾಂಗ ತನಿಖೆಗಾದರೂ ವಹಿಸಿ ಯತ್ನಾಳ್ರ ಸವಾಲು ಸ್ವೀಕರಿಸಿ.#40Percentsarkara ದ ತನಿಖೆ ಬಗ್ಗೆ ಅವರಿಗೂ ನಂಬಿಕೆ ಇಲ್ಲ.
— Karnataka Congress (@INCKarnataka) October 5, 2022
‘ಬೆಂಗಳೂರು ಮೈಸೂರು ಹೆದ್ದಾರಿಯನ್ನು ಸಕಾಲಿಕವಾಗಿ ಪೂರ್ಣಗೊಳಿಸುತ್ತೇವೆ’ ಎಂದಿತ್ತು ಬಿಜೆಪಿ. ಸಕಾಲಿಕವಾಗಿ ಪೂರ್ಣವಾಗದಿರುವುದು ಬೇರೆ ಮಾತು, ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳು ನಡೆದಿರುವ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಇದು ಕೂಡ 40% ಕಮಿಷನ್ ಕಾಮಗಾರಿಯೇ ಬಿಜೆಪಿ ? ಎಂದು ಪ್ರಶ್ನಿಸಿದೆ.
'ಬೆಂಗಳೂರು ಮೈಸೂರು ಹೆದ್ದಾರಿಯನ್ನು ಸಕಾಲಿಕವಾಗಿ ಪೂರ್ಣಗೊಳಿಸುತ್ತೇವೆ' ಎಂದಿತ್ತು ಬಿಜೆಪಿ.
ಸಕಾಲಿಕವಾಗಿ ಪೂರ್ಣವಾಗದಿರುವುದು ಬೇರೆ ಮಾತು, ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳು ನಡೆದಿರುವ ಸಂಗತಿಗಳು ಒಂದೊಂದೇ ಹೊರಬರುತ್ತಿವೆ.
ಇದು ಕೂಡ 40% ಕಮಿಷನ್ ಕಾಮಗಾರಿಯೇ @BJP4Karnataka?#NimHatraIdyaUttara pic.twitter.com/tK7yPd9uXC
— Karnataka Congress (@INCKarnataka) October 5, 2022