ಯತ್ನಾಳ್ ಮಾತ್ರವಲ್ಲ, ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು. “ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು ಆ … Continue reading ಯತ್ನಾಳ್ ಮಾತ್ರವಲ್ಲ, ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿಸಿಎಂ ಡಿ.ಕೆ. ಶಿವಕುಮಾರ್