BIGG NEWS: ರಾಮ ಮಂದಿರವನ್ನು ಸ್ಫೋಟಿಸಲು PFI ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ
ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಿಂದೂ ಸಮಾಜದ ಬಹುದಿನದ ಕನಸು ನನಸಾಗುತ್ತಿದೆ. ಆದರೆ ರಾಷ್ಟ್ರದ್ರೋಹಿ ಪಿಎಫ್‍ಐ ಸಂಘಟನೆಯ ಕುತಂತ್ರ ಬೆಳಕಿಗೆ ಬಂದಿದೆ. ‘ಸಿದ್ದರಾಮಯ್ಯ ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಗೆಲ್ಲಲ್ಲ ಬಿಡಿ’ : ಈಶ್ವರಪ್ಪ ಲೇವಡಿ ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ರಾಮ ಮಂದಿರವನ್ನು ಪಿಎಫ್‍ಐ ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸ್ಫೋಟಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಮ ಮಂದಿರ ಸ್ಫೋಟ ವಿಷಯವನ್ನು … Continue reading BIGG NEWS: ರಾಮ ಮಂದಿರವನ್ನು ಸ್ಫೋಟಿಸಲು PFI ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed