ಗಮನಿಸಿ : 2020 ನೇ ಸಾಲಿನ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : 2020 ನೇ ಸಾಲಿನ 6 ತರಗತಿಗೆ ಪ್ರವೇಶ ಪಡೆಯಲು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕೇಂದ್ರ ಸರ್ಕಾರದಿಂದ `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2020 ನೇ ಸಾಲಿಗೆ 6 ನೇ ತರಗತಿಗೆ ದಾಖಲಾತಿ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ : 45 ವರ್ಷ ಮೇಲ್ಪಟ್ಟ ಎಲ್ಲರಿಗೂ … Continue reading ಗಮನಿಸಿ : 2020 ನೇ ಸಾಲಿನ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ