ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಫೇಲಾದವರಿಗೆ ಶುಲ್ಕ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಆಗಸ್ಟ್ 4 ರವರೆಗೆ ದಿನಾಂಖ ವಿಸ್ತರಿಸಲಾಗಿದೆ. Good News : `ಅಕ್ರಮ-ಸಕ್ರಮ’ : ರಾಜ್ಯ ಸರ್ಕಾರದಿಂದ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ಭರ್ಜರಿ ಗುಡ್ ನ್ಯೂಸ್ ಪ್ರಾಂಶುಪಾಲರು ಶುಲ್ಕ ಪಾವತಿ ಮಾಡಿದ ವಿದ್ಯಾರ್ಥಿಗಳ ಮಾಹಿತಿಯನ್ನು ಆಗಸ್ಟ್ 5 ರೊಳಗೆ ಸ್ಯಾಟ್ಸ್ ತಂತ್ರಾಂಶದಲ್ಲಿ ದಾಖಲಿಸುವ … Continue reading ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಫೇಲಾದವರಿಗೆ ಶುಲ್ಕ ಪಾವತಿ ಅವಧಿ ವಿಸ್ತರಣೆ