Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ ಮತ್ತೊಬ್ಬ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ!

ದಿನಾಲೂ ಪಪ್ಪಾಯಿ ತಿಂದರೆ ಏನಾಗುತ್ತೆ ಗೊತ್ತಾ? ಒಂದು ತಿಂಗಳು ಸತತವಾಗಿ ಸೇವಿಸಿದರೆ ದೇಹದಲ್ಲಿ ಆಗುವ ಬದಲಾವಣೆಗಳಿವು!

DK Shivakumar Profiles: ಕಷ್ಟಕಾಲದ ‘ಕಾವಲುಗಾರ’ನಿಗೆ ಒಲಿದ ರಾಜಯೋಗ: ಇದು ಒಕ್ಕಲಿಗ ನಾಯಕ ‘ಡಿಕೆಶಿ’ ಬೆಳೆದು ಬಂದ ಹಾದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻPSIʼ ಸೇರಿ ವಿವಿಧ ಇಲಾಖೆಗಳ 4,000 ಹುದ್ದೆಗಳ ನೇಮಕಾತಿ: ʻKEAʼ ಯಿಂದ ಪರೀಕ್ಷೆ ದಿನಾಂಕ ಪ್ರಕಟ
KARNATAKA

ʻPSIʼ ಸೇರಿ ವಿವಿಧ ಇಲಾಖೆಗಳ 4,000 ಹುದ್ದೆಗಳ ನೇಮಕಾತಿ: ʻKEAʼ ಯಿಂದ ಪರೀಕ್ಷೆ ದಿನಾಂಕ ಪ್ರಕಟ

By kannadanewsnow57

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿ ಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆ.1ರಂದು ಪರೀಕ್ಷೆ ನಡೆಯಲಿದೆ. 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಮತ್ತು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

000 vacancies in various departments including PDO: KEA announces exam date 000 ಹುದ್ದೆಗಳ ನೇಮಕಾತಿ : ʻKEAʼ ಯಿಂದ ಪರೀಕ್ಷೆ ದಿನಾಂಕ ಪ್ರಕಟ Note: 4 ಗಮನಿಸಿ : ʻPDOʼ ಸೇರಿ ವಿವಿಧ ಇಲಾಖೆಗಳ 4
Share. Facebook Twitter LinkedIn WhatsApp Email

Related Posts

DK Shivakumar Profiles: ಕಷ್ಟಕಾಲದ ‘ಕಾವಲುಗಾರ’ನಿಗೆ ಒಲಿದ ರಾಜಯೋಗ: ಇದು ಒಕ್ಕಲಿಗ ನಾಯಕ ‘ಡಿಕೆಶಿ’ ಬೆಳೆದು ಬಂದ ಹಾದಿ!

2 Mins Read

ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಮೂವರು ಬಾಲಕರು ವಶಕ್ಕೆ

1 Min Read

ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!

2 Mins Read
Recent News

ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ ಮತ್ತೊಬ್ಬ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ!

ದಿನಾಲೂ ಪಪ್ಪಾಯಿ ತಿಂದರೆ ಏನಾಗುತ್ತೆ ಗೊತ್ತಾ? ಒಂದು ತಿಂಗಳು ಸತತವಾಗಿ ಸೇವಿಸಿದರೆ ದೇಹದಲ್ಲಿ ಆಗುವ ಬದಲಾವಣೆಗಳಿವು!

DK Shivakumar Profiles: ಕಷ್ಟಕಾಲದ ‘ಕಾವಲುಗಾರ’ನಿಗೆ ಒಲಿದ ರಾಜಯೋಗ: ಇದು ಒಕ್ಕಲಿಗ ನಾಯಕ ‘ಡಿಕೆಶಿ’ ಬೆಳೆದು ಬಂದ ಹಾದಿ!

ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಮೂವರು ಬಾಲಕರು ವಶಕ್ಕೆ

State News
KARNATAKA

DK Shivakumar Profiles: ಕಷ್ಟಕಾಲದ ‘ಕಾವಲುಗಾರ’ನಿಗೆ ಒಲಿದ ರಾಜಯೋಗ: ಇದು ಒಕ್ಕಲಿಗ ನಾಯಕ ‘ಡಿಕೆಶಿ’ ಬೆಳೆದು ಬಂದ ಹಾದಿ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೊನೆಗೂ ಕರ್ನಾಟಕ ಕಾಂಗ್ರೆಸ್‌ನ ( Karnataka Congress ) ಆಪದ್ಬಾಂಧವ, ‘ಟ್ರಬಲ್ ಶೂಟರ್’ ಎಂದೇ ಖ್ಯಾತರಾದ ಡಿ.ಕೆ. ಶಿವಕುಮಾರ್…

ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಮೂವರು ಬಾಲಕರು ವಶಕ್ಕೆ

ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.