ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಮತ್ತು ದೇವಲಿಂಗಿಕೊಪ್ಪ ಗ್ರಾಮಪಂಚಾಯತಿಗಳಲ್ಲಿ ಹಾಗೂ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ-ಒನ್ ಕೇಂದ್ರದ ಫ್ರಾಂಚೈಸಿ ಸ್ಥಾಪಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








