ಬೆಂಗಳೂರು: ದ್ವಿತೀಯ ಪಿಯುಸಿ ತೇರ್ಗಡೆಯಾದಂತ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳೋ ನಿಟ್ಟಿನಲ್ಲಿ, ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
2024-2025 ನೇ ಸಾಲಿನ ಶೈಕ್ಷಣೆಕ ವರ್ಷಕ್ಕೆ ಸರ್ಕಾರಿ ನರ್ಸಿಂಗ್ ಶಾಲೆ ಹಾಗೂ ಖಾಸಗಿ ನರ್ಸಿಂಗ್ ಶಾಲೆಗಳಲ್ಲಿನ ಶೇಖಡ 10ರಷ್ಟು ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕೋರ್ಸಿಗೆ ದಿನಾಂಕ: 21-06-2024ರ ಇಂದಿನಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 05-07-2024 ಆಗಿದೆ.
ರೇಣುಕಾಸ್ವಾಮಿ ಹತ್ಯೆ ಕೇಸ್: ತೆರಿಗೆ ಕಟ್ಟದ ‘ಪಟ್ಟಣಗೆರೆ ಶೆಟ್’ಗೆ ಬಿಬಿಎಂಪಿ ಅಧಿಕಾರಿಗಳಿಂದ ನೋಟಿಸ್
BREAKING : ‘ಹಜ್ ಯಾತ್ರೆ’ ವೇಳೆ 68 ಅಲ್ಲ, 98 ಭಾರತೀಯರು ಸಾವು : ವಿದೇಶಾಂಗ ಸಚಿವಾಲಯ ಮಾಹಿತಿ