ಗಮನಿಸಿ : ವಿಕಲಚೇತನರ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ
ಶಿವಮೊಗ್ಗ : 2022ನೇ ಸಾಲಿಗೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‍ಗಳ ವಿತರಣೆ/ ನವೀಕರಣವನ್ನು ಡಿ.26 ರಿಂದ ಪ್ರಾರಂಭವಾಗಿದ್ದು, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್‍ಗಳನ್ನು 2023ರ ಫೆ.28 ರೊಳಗೆ ನವೀಕರಿಸಿಕೊಳ್ಳಲು ಅನುಮತಿಸಲಾಗಿದೆ. BIGG NEWS : ಮಂಡ್ಯ ರೈತರಿಂದ ಸಿಎಂ ಬೊಮ್ಮಾಯಿ ಪುತ್ಥಳಿಗೆ ರಕ್ತಾಭಿಷೇಕ! 2023ನೇ ಸಾಲಿನಲ್ಲಿ ಹೊಸದಾಗಿ ವಿಕಲಚೇತನರ ಬಸ್ ಪಾಸ್ ಪಡೆಯಲು/ನವೀಕರಣಕ್ಕೆ ಫಲಾನುಭವಿಗಳು ಸರ್ಕಾರ ನಿಗದಿಪಡಿಸಿರುವ ಸೇವಾಸಿಂಧು ಆನ್‍ಲೈನ್ ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತೆ. 2022ನೇ ಸಾಲಿನಲ್ಲಿ ಹೊಸದಾಗಿ ವಿಕಲಚೇತನರ … Continue reading ಗಮನಿಸಿ : ವಿಕಲಚೇತನರ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed