ಗಮನಿಸಿ: ಹತ್ತು ದಿನಗಳ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಸಂಸ್ಥೆಯಿಂದ ಪ.ಪಂಗಡದವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಏ.17 ರಿಂದ 26 ರವರೆಗೆ ದಾವಣಗೆರೆಯ ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ನೀಡಲಾಗುತ್ತಿದೆ. 18 ರಿಂದ 55 ವರ್ಷವಯೋಮಾನ, 10ನೇ ತರಗತಿ ಪಾಸಾಗಿರಬೇಕು. ಅಭ್ಯರ್ಥಿಗಳು ಪಾಸ್‍ಪೋರ್ಟ್ ಅಳತೆಯ 2 ಪೋಟೋ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), … Continue reading ಗಮನಿಸಿ: ಹತ್ತು ದಿನಗಳ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed