ಗಮನಿಸಿ : ದೃಷ್ಟಿದೋಷ ವಿಕಲಚೇತನರಿಗೆ ಉಚಿತ ಟಾಕಿಂಗ್ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ
ದಾವಣಗೆರೆ : 2022-23ನೇ ಸಾಲಿನ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮೆಟ್ರಿಕ್ & ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸುವ ಯೋಜನೆಯಡಿ. ಅರ್ಹ ದೃಷ್ಟಿದೋಷ ವಿಕಲಚೇತನರಿಗೆ ಲ್ಯಾಪ್‍ಟಾಪ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು: ಯು.ಡಿ.ಐ.ಡಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಶಾಲಾ, ಕಾಲೇಜು ದೃಢೀಕರಣ ಪ್ರಮಾಣ ಪತ್ರ, 2 ಭಾವಚಿತ್ರ, ಇತರೆ … Continue reading ಗಮನಿಸಿ : ದೃಷ್ಟಿದೋಷ ವಿಕಲಚೇತನರಿಗೆ ಉಚಿತ ಟಾಕಿಂಗ್ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed