ಗಮನಿಸಿ: 6ನೇ ತರಗತಿ ದಾಖಲಾತಿಗೆ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 18 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೇ- 09 ರಿಂದ ಮೇ- 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. … Continue reading ಗಮನಿಸಿ: 6ನೇ ತರಗತಿ ದಾಖಲಾತಿಗೆ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ