Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

​IPL 2026 ಕ್ಕೆ ಬಿಸಿಸಿಐ ಹೊಸ ರೂಲ್ಸ್: ಏನಿದು ‘3.5 ಗಂಟೆಗಳ ನಿಯಮ’? ಫ್ರಾಂಚೈಸಿಗಳಿಗೆ ಖಡಕ್ ಎಚ್ಚರಿಕೆ!

19/03/2026 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ
KARNATAKA

ಗಮನಿಸಿ: ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

By kannadanewsnow0910/03/2025 6:36 PM

ಬಳ್ಳಾರಿ : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.

ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ಚಿತ್ರ ಕಲಾವಿದರ ಪೂರ್ಣ ವಿಳಾಸ/ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾ.29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಮತ್ತು ವೆಬ್‌ಸೈಟ್ https://kpp.karnataka.gov.in , ದೂ.080-22484516/ 22107704 ಗೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ‘SC, ST ಸಮುದಾಯ’ದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM1 Min Read

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM1 Min Read

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM1 Min Read
Recent News

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

​IPL 2026 ಕ್ಕೆ ಬಿಸಿಸಿಐ ಹೊಸ ರೂಲ್ಸ್: ಏನಿದು ‘3.5 ಗಂಟೆಗಳ ನಿಯಮ’? ಫ್ರಾಂಚೈಸಿಗಳಿಗೆ ಖಡಕ್ ಎಚ್ಚರಿಕೆ!

19/03/2026 1:15 PM

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM
State News
KARNATAKA

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

By kannadanewsnow0519/03/2026 1:33 PM KARNATAKA 1 Min Read

ಬೆಂಗಳೂರು : ವಾಣಿಜ್ಯ ಸಿಲಿಂಡರ್ ಇಲ್ಲದೆ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಇದೀಗ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್…

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.