ಗಮನಿಸಿ: ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ಚಿತ್ರ ಕಲಾವಿದರ ಪೂರ್ಣ … Continue reading ಗಮನಿಸಿ: ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed