Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಇಂಧನ ಉಳಿತಾಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆ: ವರ್ಚುವಲ್ ವಿಚಾರಣೆ, ನ್ಯಾಯಾಧೀಶರಿಗೆ ‘ಕಾರ್‌ಪೂಲಿಂಗ್’ ಸಲಹೆ

Namma Metro: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ.17ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಅವಧಿಗೆ ತಾತ್ಕಾಲಿಕವಾಗಿ ರೈಲು ಸ್ಥಗಿತ

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಯಲ್ಲಿ ಲೋಪ, ಮೂವರು ಐಪಿಎಸ್ ಅಧಿಕಾರಿಗಳ ಅಮಾನತು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
KARNATAKA

ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: 2024-25ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ 08 ಅಭ್ಯರ್ಥಿಗಳಿಗೆ ಶಿಷ್ಯ ವೇತನ ನೀಡುವ ಸಲುವಾಗಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಮಾತ್ರ ಆನ್‍ಲೈನ್‍ನಲ್ಲಿ www.twd.karnataka.gov.in ಜಾಲತಾಣದ ಮೂಲಕ ಜೂನ್ 18 ರಿಂದ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಇಲ್ಲಿಗೆ ಆಗಸ್ಟ್ 02 ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್ ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ. ಸಂ.: 08182-279222 / 9482762350 ಗಳನ್ನು ಸಂಪರ್ಕಿಸುವುದು.

BREAKING: ಜೂ.20ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Cabinet Meeting

BREAKING: ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 90 ಲಕ್ಷ ವಂಚನೆ ಪ್ರಕರಣ: ತನಿಖೆಗೆ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

Namma Metro: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ.17ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಅವಧಿಗೆ ತಾತ್ಕಾಲಿಕವಾಗಿ ರೈಲು ಸ್ಥಗಿತ

1 Min Read

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

1 Min Read

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

1 Min Read
Recent News

BIG NEWS: ಇಂಧನ ಉಳಿತಾಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆ: ವರ್ಚುವಲ್ ವಿಚಾರಣೆ, ನ್ಯಾಯಾಧೀಶರಿಗೆ ‘ಕಾರ್‌ಪೂಲಿಂಗ್’ ಸಲಹೆ

Namma Metro: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ.17ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಅವಧಿಗೆ ತಾತ್ಕಾಲಿಕವಾಗಿ ರೈಲು ಸ್ಥಗಿತ

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಯಲ್ಲಿ ಲೋಪ, ಮೂವರು ಐಪಿಎಸ್ ಅಧಿಕಾರಿಗಳ ಅಮಾನತು

Money

ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ: 96 ರೂ. ಗಡಿ ದಾಟಿದ ಭಾರತೀಯ ಕರೆನ್ಸಿ

State News
KARNATAKA

Namma Metro: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ.17ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಅವಧಿಗೆ ತಾತ್ಕಾಲಿಕವಾಗಿ ರೈಲು ಸ್ಥಗಿತ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು:  ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ದಿನಾಂಕ 17ನೇ, ಮೇ 2026 (ಭಾನುವಾರ) ದಂದು ನಾಡಪ್ರಭು ಕೆಂಪೇಗೌಡ…

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.