ಗಮನಿಸಿ : ಗ್ರಾಮಪಂಚಾಯಿಗಳಲ್ಲಿ `ಗ್ರಾಮ ಒನ್ ಸೇವಾ ಕೇಂದ್ರ’ ಆರಂಭಕ್ಕೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಹಾವೇರಿ :  ಗ್ರಾಮ ಪಂಚಾಯತಿಗಳಲ್ಲಿ ಪ್ರಾಂಚೈಸಿ ಆಧಾರದಲ್ಲಿ 32 ಗ್ರಾಮ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BIGG BREAKING NEWS : ಹೈಕಮಾಂಡ್ ಸಮ್ಮತಿಸಿದರೆ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ ಹೇಳಿಕೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯಡಿ ಸುಮಾರು 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಈ ಕೇಂದ್ರಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ವಾರದ ಎಲ್ಲಾ ದಿನ ಬೆಳಿಗ್ಗೆ 8 ರಿಂದ ರಾತ್ರಿ 8ರವರೆಗೆ ಕೇಂದ್ರಗಳ … Continue reading ಗಮನಿಸಿ : ಗ್ರಾಮಪಂಚಾಯಿಗಳಲ್ಲಿ `ಗ್ರಾಮ ಒನ್ ಸೇವಾ ಕೇಂದ್ರ’ ಆರಂಭಕ್ಕೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ