ಗಮನಿಸಿ: ಹೊಸ ಮೀನು ತಳಿಗಳ ಸಾಕಾಣಿಕಾ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು ಜುಲೈ 23 ಮತ್ತು 24 ರಂದು 2 ದಿನಗಳ “ಒಳನಾಡು ಮೀನುಕೃಷಿಯಲ್ಲಿ ಹೊಸ ಮೀನು ತಳಿಗಳ ಸಾಕಾಣಿಕೆ” ಕುರಿತು ತರಬೇತಿ ಕಾರ್ಯಕ್ರಮವನ್ನು ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್.ಪ್ರಾಜೆಕ್ಟ್‍ನಲ್ಲಿ ಆಯೋಜಿಸಿದ್ದು, ಆಸಕ್ತರು ನೊಂದಾಯಿಸಿಕೊಳ್ಳುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಣಿಗಾಗಿ ಸಂಪರ್ಕ ಸಂಖ್ಯೆ 8277200300 ನ್ನು ಸಂಪರ್ಕಿಸುವುದು. ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್​ ಕೋಡ್​, ಮೊಬೈಲ್​ ಬಳಕೆ ನಿಷೇಧ | Ayodhye Ram mandir