Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪರಿಶಿಷ್ಟ ಜಾತಿಯವರೇ ಗಮನಿಸಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ,,,!
KARNATAKA

ಪರಿಶಿಷ್ಟ ಜಾತಿಯವರೇ ಗಮನಿಸಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ,,,!

By ಅವಿನಾಶ್‌ ಆರ್‌ ಭೀಮಸಂದ್ರ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಟ್ಯಾಬ್ ವಿತರಣೆ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ನಿಗಧಿತ ಗುರಿಗಳಿಗೆ ತಕ್ಕಷ್ಟು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳು ಬಾರದಿರುವುದರಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆ : ಫಲಾಪೇಕ್ಷಿಯು 1 ಎಕರೆಯಿಂದ 5 ಎಕರೆ ವ್ಯವಸಾಯದ ಜಮೀನು ಹೊಂದಿದ್ದು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದುಕೊಂಡಿರಬಾರದು. ಅಂತವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಪಂಪ್ ಮೋಟಾರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 13 ಕೊಳವೆ ಬಾವಿಗಳು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 10 ಕೊಳವೆ ಬಾವಿಗಳು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 1 ಕೊಳವೆ ಬಾವಿ.

ಮೈಕ್ರೋ ಕ್ರೆಡಿಟ್ ಯೋಜನೆಯಡಿ ನೋಂದಾಯಿತ ಮಹಿಳಾ ಸ್ವ ಸಹಾಯ ಸಂಘಗಳಿಗೆ (10 ಸದಸ್ಯರ ಸಂಘ) ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ 1 ಸಂಘ (10 ಸದಸ್ಯರ ಸಂಘ).
ಉದ್ಯಮಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲ ಪಡೆದುಕೊಳ್ಳಬೇಕು. ವಿರಾಜಪೇಟೆಯಲ್ಲಿ 2 ಗುರಿಯನ್ನು ಹೊಂದಿದೆ.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಟ್ಯಾಬ್ ವಿತರಣೆ ಯೋಜನೆ: ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತರ ಮಕ್ಕಳು 8ನೇ ತರಗತಿಯಿಂದ ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್, ಬಿಎ, ಬಿಎಸ್ಸಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವರಿಗೆ ಆನ್‍ಲೈನ್ ಪಾಠ ಕೇಳಲು ಅನುಕೂಲವಾಗುವಂತೆ ಪ್ರತಿ ವಿದ್ಯಾರ್ಥಿಗಳಿಗೆ ಒಂದು ಟ್ಯಾಬ್ ಉಚಿತವಾಗಿ ವಿತರಿಸಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರು  ಎಲ್ಲಾ ತಾಲ್ಲೂಕುಗಳಿಂದ ಅರ್ಜಿ ಸಲ್ಲಿಸಬಹುದು.

Arts & Culture Note: Applications invited for various schemes ಪರಿಶಿಷ್ಟ ಜಾತಿಯವರೇ ಗಮನಿಸಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

1 Min Read

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

2 Mins Read

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

2 Mins Read
Recent News

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

State News
KARNATAKA

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

By ಸುರೇಶ್‌ KARNATAKA 1 Min Read

ಮಂಡ್ಯ ಜೂನ್ 6 (ಕರ್ನಾಟಕ ವಾರ್ತೆ) 12 ನೇ ವಿಶ್ವ ಯೋಗ ದಿನವನ್ನು ಜೂನ್ 21ರಂದು ನಗರ ಪಿ. ಇ.…

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.