ಗಮನಿಸಿ : `ಗ್ರಾಮ ಒನ್’ ಕೇಂದ್ರ ಆರಂಭಕ್ಕೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

ಮಡಿಕೇರಿ : ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ “ಗ್ರಾಮ ಒನ್” ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ 92 ಗ್ರಾಮ ಪಂಚಾಯತ್‍ಗಳಲ್ಲಿ “ಗ್ರಾಮ ಒನ್” ಯೋಜನೆಯನ್ನು ಯಶಸ್ವಿಯಾಗಿ ಪ್ರಾರಂಭಿಸಲಾಗಿದ್ದು, ಉಳಿದ 18 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಬಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ … Continue reading ಗಮನಿಸಿ : `ಗ್ರಾಮ ಒನ್’ ಕೇಂದ್ರ ಆರಂಭಕ್ಕೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ