ಗಮನಿಸಿ: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ‘ಗಂಗಾ ಕಲ್ಯಾಣ ಯೋಜನೆ’ಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಈ ಸೌಲಭ್ಯ ಪಡೆಯಲು … Continue reading ಗಮನಿಸಿ: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ‘ಗಂಗಾ ಕಲ್ಯಾಣ ಯೋಜನೆ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed