ಗಮನಿಸಿ: ಬೆಂಗಳೂರು-ಮೈಸೂರು ‘ಮೆಮು ವಿಶೇಷ ರೈಲು’ ನಾಯಂಡಹಳ್ಳಿ ನಿಲ್ದಾಣದಲ್ಲಿ ನಿಲುಗಡೆ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವಂತ ವಿಶೇಷ ಮೆಮು ರೈಲನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ. ರೈಲುಗಳ ಸಂಖ್ಯೆ 06525/06526 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಚಲಿಸುವ ಮೆಮು ವಿಶೇಷ ರೈಲುಗಳನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಕಾಲ ಅಂದರೆ ಮಾರ್ಚ್ 21, 2024 ರಿಂದ ಸೆಪ್ಟೆಂಬರ್ 20, 2024 ರವರೆಗೆ ಪ್ರಸ್ತುತ ಸಮಯದೊಂದಿಗೆ … Continue reading ಗಮನಿಸಿ: ಬೆಂಗಳೂರು-ಮೈಸೂರು ‘ಮೆಮು ವಿಶೇಷ ರೈಲು’ ನಾಯಂಡಹಳ್ಳಿ ನಿಲ್ದಾಣದಲ್ಲಿ ನಿಲುಗಡೆ