ಗಮನಿಸಿ: ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ ಮತ್ತು ಮಾರ್ಗ ಬದಲಾವಣೆ | Indian Railway Update

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ ಮತ್ತು ಮಾರ್ಗ ಬದಲಾವಣೆ ಮಾಡಿರುವುದಾಗಿ ನೈರುತ್ಯ ರೈಲ್ವೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್‌ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಹಾಗೂ ಕೆಲವು … Continue reading ಗಮನಿಸಿ: ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ ಮತ್ತು ಮಾರ್ಗ ಬದಲಾವಣೆ | Indian Railway Update