ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ

* ಅವಿನಾಶ್‌ ಆರ್‌ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4 … Continue reading ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ