Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿವಾಹದ ಸುಳ್ಳು ಭರವಸೆ ನೀಡಿ ಲೈಂಗಿಕತೆಗೆ ಒತ್ತಾಯಿಸಲಾಗಿದೆ ಎಂದು ವಿವಾಹಿತ ಮಹಿಳೆ ಹೇಳಿಕೊಳ್ಳುವಂತಿಲ್ಲ : ಹೈಕೋರ್ಟ್

03/07/2025 6:13 PM

ಮಾನವನ ವೀರ್ಯ, ಅಂಡಾಣುಗಳಲ್ಲಿ ‘ಮೈಕ್ರೋಪ್ಲಾಸ್ಟಿಕ್’ಗಳು ಪತ್ತೆ

03/07/2025 6:01 PM

BREAKING : 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಬಿಗ್ ಶಾಕ್, ಅರ್ಜಿ ವಜಾ

03/07/2025 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: SSLC ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳ ನೋಂದಣಿಗೆ ‘ದಿನಾಂಕ ವಿಸ್ತರಣೆ’
KARNATAKA

ಗಮನಿಸಿ: SSLC ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳ ನೋಂದಣಿಗೆ ‘ದಿನಾಂಕ ವಿಸ್ತರಣೆ’

By kannadanewsnow0920/05/2024 2:24 PM

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣಗೊಳಿಸಲಾಗಿಲ್ಲದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷ-2 ಅನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಣೆ ಮಾಡಲಾಗಿದೆ.

  • ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ದಿನಾಂಕ 21-05-2024ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ.
  • ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ದಿನಾಂಕ 24-05-2024ರವರೆಗೆ ಕೊನೆ ದಿನವಾಗಿದೆ.
  • ಕ್ರಮ ಸಂಖ್ಯೆ-2ರಂತೆ ಚಲನ್ ಮುದ್ರಿಸಿಕೊಂಡು ಬ್ಯಾಂಕ್ ಗೆ ಶುಲ್ಕವನ್ನು ಜಮೆ ಮಾಡಲು ದಿನಾಂಕ 27-05-2024 ಕೊನೆಯ ದಿನವಾಗಿದೆ.
  • 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳು ( NSR & NSPR) ಪರೀಕ್ಷಾ ಶುಲ್ಕವನ್ನು ಹಳೆಯ ಪದ್ಧತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ ಅಂತಿಮ ದಿನಾಂಕ 27-05-2024 ಆಗಿದೆ.

ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ : ʻಬಿತ್ತನೆ ಬೀಜʼಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆ

BREAKING : ʻಹೊಸ ಕ್ರಿಮಿನಲ್ ಕಾನೂನುʼಗಳ ವಿರುದ್ಧದ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read
Recent News

ವಿವಾಹದ ಸುಳ್ಳು ಭರವಸೆ ನೀಡಿ ಲೈಂಗಿಕತೆಗೆ ಒತ್ತಾಯಿಸಲಾಗಿದೆ ಎಂದು ವಿವಾಹಿತ ಮಹಿಳೆ ಹೇಳಿಕೊಳ್ಳುವಂತಿಲ್ಲ : ಹೈಕೋರ್ಟ್

03/07/2025 6:13 PM

ಮಾನವನ ವೀರ್ಯ, ಅಂಡಾಣುಗಳಲ್ಲಿ ‘ಮೈಕ್ರೋಪ್ಲಾಸ್ಟಿಕ್’ಗಳು ಪತ್ತೆ

03/07/2025 6:01 PM

BREAKING : 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಬಿಗ್ ಶಾಕ್, ಅರ್ಜಿ ವಜಾ

03/07/2025 5:31 PM

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM
State News
KARNATAKA

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

By kannadanewsnow0903/07/2025 4:59 PM KARNATAKA 2 Mins Read

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ…

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.