ಗಮನಿಸಿ: ಪಿಜಿ ಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ | PG CET-2024
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಿಜಿ ಸಿಇಟಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಮತ್ತೆ ಮೂರು ದಿನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು ಎಂ.ಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಪಿಜಿ ಕೋರ್ಸ್ ದಾಖಲಾತಿಗೆ ಸಂಬಂಧಿಸಿದಂತೆ ಸಿಇಟಿಗೆ ಅರ್ಜಿ ಸಲ್ಲಿಕೆಗಾಗಿ ದಿನಾಂಕ ವಿಸ್ತರಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಪಿಜಿ ಸಿಇಟಿಗಾಗಿ ಜೂನ್.17ರ ಇಂದಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿತ್ತು. … Continue reading ಗಮನಿಸಿ: ಪಿಜಿ ಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ | PG CET-2024
Copy and paste this URL into your WordPress site to embed
Copy and paste this code into your site to embed