ಗಮನಿಸಿ: ನಾಳೆಯಿಂದ ಫೆ.23ರವರೆಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಸಾರ್ವಜನಿಕರ ಸಂದರ್ಶನಕ್ಕೆ ಅಲಭ್ಯ

ಬೆಂಗಳೂರು : ಬಜೆಟ್ ಅಧಿವೇಶನ, ಪಕ್ಷದ ಸಮಾವೇಶ, ಕುಟುಂಬ ಕಾರ್ಯಕ್ರಮ ನಿಮಿತ್ತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಫೆಬ್ರವರಿ 11 ರಿಂದ ಫೆ. 23 ರವರೆಗೆ ಸಾರ್ವಜನಿಕರ ಸಂದರ್ಶನಕ್ಕೆ ಲಭ್ಯವಿರುವುದಿಲ್ಲ. ಫೆ. 11ರಂದು ಕುಟುಂಬದಲ್ಲಿ ಮದುವೆ ಕಾರ್ಯಕ್ರಮ, 12 ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ, ಫೆ. 13 ಅಧಿವೇಶನ, ಫೆ. 14 ರಂದು ಲೋಕಸಭೆ ಚುನಾವಣೆ ತಯಾರಿ ಸಭೆ, ಫೆ. 15 ರಂದು ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಮತ್ತು ಕುಟುಂಬದಲ್ಲಿ ವಿವಾಹ ಕಾರ್ಯಕ್ರಮ, … Continue reading ಗಮನಿಸಿ: ನಾಳೆಯಿಂದ ಫೆ.23ರವರೆಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಸಾರ್ವಜನಿಕರ ಸಂದರ್ಶನಕ್ಕೆ ಅಲಭ್ಯ