Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

13/02/2026 7:25 AM

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM

125 ವರ್ಷಗಳ ನಂತರ ಗುಲಾಮಗಿರಿಯ ಗುರುತು ಅಳಿಸಿಹಾಕಲು ಕ್ಷಣಗಣನೆ: ಇಂದು ‘ಸೇವಾ ತೀರ್ಥ’ ಮತ್ತು ‘ಕರ್ತವ್ಯ ಭವನ’ ಲೋಕಾರ್ಪಣೆ!

13/02/2026 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಬಂದ್.!
KARNATAKA

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಬಂದ್.!

By kannadanewsnow5727/10/2025 5:35 AM

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಅಕ್ಟೋಬರ್ 27ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 28ರ ಬೆಳಗ್ಗೆ 11 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ.

ಎಲ್ಲಾ ಐದು ವಿದ್ಯುತ್‌ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in, www.hescom.co.in, www.gescomglb.org, www.mescom.org.in ಮತ್ತು .cescmysore.in ಪೋರ್ಟಲ್ ಗಳ ಮೂಲಕ ಮಾಡುವ ಆನ್‌ ಲೈನ್‌ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಲಭ್ಯವಿರುವುದಿಲ್ಲ . ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್ ಲೈನ್ ಸೇವೆ ಅಲಭ್ಯ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ.

ಸೆಸ್ಕ್‌ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌, ಹೊಸಪೇಟೆ

ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು, ವಿಜಾಪುರ ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ.

bill payments will also be suspended! Note: Eskom online services will be suspended for 2 days across the state from today
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

13/02/2026 7:25 AM1 Min Read

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM2 Mins Read

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM2 Mins Read
Recent News

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

13/02/2026 7:25 AM

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM

125 ವರ್ಷಗಳ ನಂತರ ಗುಲಾಮಗಿರಿಯ ಗುರುತು ಅಳಿಸಿಹಾಕಲು ಕ್ಷಣಗಣನೆ: ಇಂದು ‘ಸೇವಾ ತೀರ್ಥ’ ಮತ್ತು ‘ಕರ್ತವ್ಯ ಭವನ’ ಲೋಕಾರ್ಪಣೆ!

13/02/2026 7:24 AM

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM
State News
KARNATAKA

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

By kannadanewsnow5713/02/2026 7:25 AM KARNATAKA 1 Min Read

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ…

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್, ಬೈಕ್, ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು !

13/02/2026 6:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.