ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ

ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಎರಡು ಬಾರಿ ಕೋರಲಾಗಿತ್ತು, ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಅದರಂತೆ ಬೆಂಗಳೂರಿನ … Continue reading ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ