ಬೆಂಗಳೂರು: 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ. 21 ಸಾರ್ವತ್ರಿಕ ರಜೆ 15 ಪರಿಮಿತ ರಜೆ (ಪ್ರತಿ ಭಾನುವಾರ ಹಾಗೂ 2ನೇ ಮತ್ತು 4ನೇ ಶನಿವಾರಗಳನ್ನು ಹೊರತುಪಡಿಸಿ) ರಜೆ ವಿವರವನ್ನು ನೀಡಲಾಗಿದೆ.
- ಜನವರಿ 15, ಸೋಮವಾರ: ಉತ್ತರಾಯಣ ಪುಣ್ಯಕಾಲ, ಮಕರ ಸಕ್ರಾಂತಿ
- ಜನವರಿ 26, ಶುಕ್ರವಾರ: ಗಣರಾಜ್ಯೋತ್ಸವ
- ಮಾರ್ಚ್ 8, ಶುಕ್ರವಾರ: ಮಹಾ ಶಿವರಾತ್ರಿ
- ಮಾರ್ಚ್ 29, ಶುಕ್ರವಾರ: ಗುಡ್ ಫ್ರೈಡೆ
- ಏಪ್ರಿಲ್ 9, ಮಂಗಳವಾರ: ಯುಗಾದಿ ಹಬ್ಬ
- ಏಪ್ರಿಲ್ 11, ಗುರುವಾರ: ಖುತುಬ್ ಎ ರಂಜಾನ್ಮೇ
- 1, ಬುಧವಾರ: ಕಾರ್ಮಿಕರ ದಿನಾಚರಣೆ
- ಮೇ 10, ಶುಕ್ರವಾರ: ಬಸವ ಜಯಂತಿ, ಅಕ್ಷಯ ತೃತೀಯ
- ಜೂನ್ 17, ಸೋಮವಾರ: ಬಕ್ರೀದ್ಜು
- ಲೈ 17, ಬುಧವಾರ: ಮೊಹರಂ ಕಡೇ ದಿನ
- ಆಗಸ್ಟ್ 15, ಗುರುವಾರ: ಸ್ವಾತಂತ್ರ್ಯ ದಿನಚಾರಣೆ
- ಸೆಪ್ಟೆಂಬರ್ 7, ಶನಿವಾರ: ವರಸಿದ್ಧಿ ವಿನಾಯಕ ವೃತ
- ಸೆಪ್ಟೆಂಬರ್ 16, ಸೋಮವಾರ: ಈದ್ ಮಿಲಾದ್
- ಅಕ್ಟೋಬರ್ 2, ಬುಧವಾರ: ಗಾಂಧಿ ಜಯಂತಿ, ಮಹಾಲಯ ಅಮವಾಸ್ಯೆ
- ಅಕ್ಟೋಬರ್ 11, ಶುಕ್ರವಾರ: ಮಹಾನವಮಿ, ಆಯುಧಪೂಜೆ
- ಅಕ್ಟೋಬರ್ 17, ಗುರುವಾರ: ಮಹರ್ಷಿ ವಾಲ್ಮೀಕಿ ಜಯಂತಿ
- ಅಕ್ಟೋಬರ್ 31, ಗುರುವಾರ: ನರಕ ಚತುರ್ದಶಿ
- ನವೆಂಬರ್ 1, ಶುಕ್ರವಾರ: ಕನ್ನಡ ರಾಜ್ಯೋತ್ಸವ
- ನವೆಂಬರ್ 2, ಶನಿವಾರ: ಬಲಿಪಾಡ್ಯಮಿ, ದೀಪವಾಳಿ
- ನವೆಂಬರ್ 18. ಸೋಮವಾರ: ಕನಕದಾಸ ಜಯಂತಿ
- ಡಿಸೆಂಬರ್ 25, ಬುಧವಾರ: ಕ್ರಿಸ್ಮಸ್