ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸೆಳ್ಳೆಗಳ ಕಾಟ ಅಷ್ಟಿಷ್ಟಲ್ಲ. ಸಂಜೆ ಆಯಿತೆಂದರೆ ಅದೆಲ್ಲಿಂದ ಬರುತ್ತವೆಯೋ ಮನೆಯೊಳಗೆ ನುಗ್ಗಿ ಮನೆಮಂದಿಗೆಲ್ಲ ಹಿಂಸೆ ನೀಡಲಾರಂಭಿಸುತ್ತವೆ. ಇವುಗಳಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಕೂಡ ಹೆಚ್ಚು. ಕೆಲವೊಮ್ಮೆ ಇವು ಮಾರಣಾಂತಿಕ ಕೂಡ ಹೌದು. ಇವುಗಳನ್ನು ನಿಯಂತ್ರಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್‌ ಕ್ವಾಯಿಲ್‌ಗಳನ್ನು ಬಳಸಲಾಗುತ್ತದೆ. ಇದರಿಂದ ಸೊಳ್ಳೆಗಳು ನಿಯಂತ್ರಣಕ್ಕೇನೋ ಬರುತ್ತವೆ. ಆದರೆ ಈ ಕೆಮಿಕಲ್‌ ಹೊಗೆ ಅಥವಾ ವಾಸನೆ ಮನುಷ್ಯನ ಶ್ವಾಶಕೋಶಕ್ಕೆ ತುಂಬಾ ಡೇಂಜರ್‌. ಇದು ಮನುಷ್ಯನ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ … Continue reading ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!