ಬೆಂಗಳೂರು : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಇದೆಯಾ? ಇಲ್ವಾ ಅಂತ ಸುಲಭ ವಿಧಾನದಲ್ಲಿ ಚೆಕ್ ಮಾಡಬಹುದು.
ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು.
ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-
ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010 ಕ್ಲಿಕ್ ಮಾಡಿ
ಜಿಲ್ಲೆಯನ್ನು ಆಯ್ಕೆ ಮಾಡಿ
ಬಳಿಕ ರೇಷನ್ ಕಾರ್ಡ್ ನಂಬರ್ ನಮೂದಿಸಿದ್ರೆ ಸಾಕು ನಿಮ್ಮ ರೇಷನ್ ಕಾರ್ಡ್ ಮಾಹಿತಿ ಬರಲಿದೆ.