ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತದ ಪ್ರತಿಯೊಬ್ಬ ಪ್ರಜೆಗೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ವೈಯಕ್ತಿಕ ಗುರುತಿನ ಚೀಟಿ ಮಾತ್ರವಲ್ಲದೆ ಪ್ರಮುಖ ವಿಳಾಸ ಪ್ರಮಾಣಪತ್ರವೂ ಆಗಿದೆ. ಶಾಲಾ ಕಾಲೇಜು, ವೈದ್ಯಕೀಯ, ಪ್ರಯಾಣ, ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲದಕ್ಕೂ ಆಧಾರ್ ಕಾರ್ಡ್ ಕಡ್ಡಾಯ. ಆಧಾರ್ ಕಾರ್ಡ್ ಇಲ್ಲದೆ ಅನೇಕ ಕೆಲಸಗಳು ಅಸಾಧ್ಯ. ಆಧಾರ್ ಕಾರ್ಡ್ ಅಂತಹ ಪ್ರಮುಖ ದಾಖಲೆಯಾಗಿರುವುದರಿಂದ, ಆಧಾರ್ ಕಾರ್ಡ್‌ನಲ್ಲಿರುವ ವಿವರಗಳನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸಬೇಕು. ಈ ಸಂದರ್ಭದಲ್ಲಿ ನೀವು ಆಧಾರ್ ಕಾರ್ಡ್‌ನಲ್ಲಿ ನಿಮ್ಮ ವಿಳಾಸವನ್ನು … Continue reading ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ