Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗಲಿದೆ 3,000 ರೂ. ಪಿಂಚಣಿ.!
KARNATAKA

ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗಲಿದೆ 3,000 ರೂ. ಪಿಂಚಣಿ.!

By kannadanewsnow5721/01/2026 2:37 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders   ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ.

18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ ರೂ. 200/- ರವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.

ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ. ಸದಸ್ಯರು, ಕೃಷಿ ಕಾರ್ಮಿಕರು. ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊAದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವಮೊಗ್ಗ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Note: If you invest under this central government scheme you will get Rs. 3000 every month. Pension.!
Share. Facebook Twitter LinkedIn WhatsApp Email

Related Posts

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM1 Min Read

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM2 Mins Read

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM4 Mins Read
Recent News

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM
State News
KARNATAKA

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

By kannadanewsnow0907/04/2026 9:38 PM KARNATAKA 1 Min Read

ಬೆಂಗಳೂರು: ಬೆಂಗಳೂರು ಕೇಂದ್ರದ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರದ ಪ್ರೆಂಚ್ ಭಾಷೆಯ ಉಪನ್ಯಾಸಕಿಯಾದ ತಗಡೂರು ಹಾಲಪ್ಪಗೌಡ ಸುಜಾತ…

ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

07/04/2026 9:26 PM

ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

07/04/2026 9:06 PM

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.