ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗಲಿದೆ 3,000 ರೂ. ಪಿಂಚಣಿ.!

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders   ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ … Continue reading ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗಲಿದೆ 3,000 ರೂ. ಪಿಂಚಣಿ.!