ಗಮನಿಸಿ : ವಸತಿ ರಹಿತ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ

ಬೆಂಗಳೂರು : ಬಿಬಿಎಂಪಿ ಕಲ್ಯಾಣ ವಿಭಾಗದಿಂದ ಒಂಟಿ ಮನೆ, ವಿದ್ಯಾರ್ಥಿಗಳಿಗ ಲ್ಯಾಪ್ ಟ್ಯಾಪ್ ಗೆ ಸೇರಿ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಅ.19 ರವರೆಗೆ ವಿಸ್ತರಿಸಲಾಗಿದೆ. ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರ ಗಮನಕ್ಕೆ: ಅ.1 ರಿಂದ ಬದಲಾಗಲಿವೆ ಈ ನಿಯಮಗಳು | New rules for debit, credit card ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಈ ಸಂಬಂಧ … Continue reading ಗಮನಿಸಿ : ವಸತಿ ರಹಿತ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ