ಗಮನಿಸಿ: ಮೇ.6ರವರೆಗೆ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಹೆಸರು ಸೇರ್ಪಡೆಗೆ ಅವಕಾಶ
ಶಿವಮೊಗ್ಗ : ಮೇ.6ರವರೆಗೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ … Continue reading ಗಮನಿಸಿ: ಮೇ.6ರವರೆಗೆ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಹೆಸರು ಸೇರ್ಪಡೆಗೆ ಅವಕಾಶ
Copy and paste this URL into your WordPress site to embed
Copy and paste this code into your site to embed