Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ದಂಡ ಫಿಕ್ಸ್.!

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ
KARNATAKA

ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

By kannadanewsnow57

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗೆ 3ನೇ ಬ್ಯಾಚ್ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ:

ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು.ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು. ಸೆಪ್ಟಂಬರ್-01 2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 01 ಸೆಪ್ಟಂಬರ್ 2005 ರಿಂದ 01 ಸೆಪ್ಟಂಬರ್ 2008 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ತರಬೇತಿ ನೀಡುವ ಸ್ಥಳ:

ತರಬೇತಿಯನ್ನು ಕಲಬುರ್ಗಿ (ಕೇಂದ್ರ ಸ್ಥಳ) ಜಿಲ್ಲೆಯಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಬುರ್ಗಿಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8105085410, 9148489157 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Note: Indian Army invites applications for free training for Uniformed Services
Share. Facebook Twitter LinkedIn WhatsApp Email

Related Posts

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

2 Mins Read

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

2 Mins Read
Recent News

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ದಂಡ ಫಿಕ್ಸ್.!

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

​ದೇಶದಲ್ಲಿ ಹೆಚ್ಚಿದ ರಸ್ತೆ ಅಪಘಾತಗಳ ಭೀತಿ: 2023 ಕ್ಕೆ ಹೋಲಿಸಿದರೆ 2024 ರಲ್ಲಿ ಸಾವಿನ ಸಂಖ್ಯೆ ಶೇ. 2.5 ರಷ್ಟು ಏರಿಕೆ; MoRTH ಆಘಾತಕಾರಿ ವರದಿ!

State News
KARNATAKA

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

By kannadanewsnow57 KARNATAKA 2 Mins Read

ಬೆಂಗಳೂರು : ಮಕ್ಕಳು 18 ವರ್ಷ ಪೂರೈಸಿದ ತಕ್ಷಣ ಕಾನೂನುಬದ್ಧವಾಗಿ ವಯಸ್ಕರಾಗುತ್ತಾರೆ. ಭಾರತದಲ್ಲಿ 18 ವರ್ಷ ದಾಟುತ್ತಿದ್ದಂತೆ ಹಲವು ಕಾನೂನು…

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಪಡೆಯಲು ಇನ್ಮುಂದೆ ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.