ಗಮನಿಸಿ: 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಆಸಕ್ತ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002. ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಆಗಸ್ಟ್ 31 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ www.sahithyaacademy.karnataka.gov.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ … Continue reading ಗಮನಿಸಿ: 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ