ಗಮನಿಸಿ: ಮೇ.26ರಂದು JEE ಪರೀಕ್ಷೆ

ಬಳ್ಳಾರಿ : ಜಿಲ್ಲೆಯಲ್ಲಿ ಮೇ 26 ರಂದು ನಗರದ 02 ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಗರದ ಬಿಐಟಿಎಂ ಕಾಲೇಜು ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 05.30 ರವರೆಗೆ ನಡೆಯಲಿವೆ. … Continue reading ಗಮನಿಸಿ: ಮೇ.26ರಂದು JEE ಪರೀಕ್ಷೆ