Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೂ.370 ಬಿರಿಯಾನಿ ಹೇಳಿಕೆಗೆ ಯುವಕ ಟ್ರೋಲ್‌: ಎಡವಟ್ಟಿನಿಂದ ಹೋಯ್ತು ಇದ್ದ ಒಂದು ಕೆಲಸ

EPFO ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಮುಖ ಗುರುತಿಸುವಿಕೆ ತಂತ್ರಜ್ಞಾನ, ವಾಟ್ಸಾಪ್ ಮೂಲಕ ಪಿಎಫ್ ಸೇವೆ ಲಭ್ಯ!

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ನಿಮ್ಮ `ಮೊಬೈಲ್’ ಕಳೆದುಹೊದ್ರೆ `ಬ್ಲಾಕ್’ ಮಾಡಲು ಜಸ್ಟ್ ಹೀಗೆ ಮಾಡಿ.!
KARNATAKA

ಗಮನಿಸಿ : ನಿಮ್ಮ `ಮೊಬೈಲ್’ ಕಳೆದುಹೊದ್ರೆ `ಬ್ಲಾಕ್’ ಮಾಡಲು ಜಸ್ಟ್ ಹೀಗೆ ಮಾಡಿ.!

By kannadanewsnow57

ಬೆಂಗಳೂರು : ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್‌ಗಳನ್ನು ಬ್ಲಾಕ್‌ ಮಾಡಲು ಸರ್ಕಾರ ರೂಪಿಸಿರುವ ವ್ಯವಸ್ಥೆ ಸಿಇಐಆರ್‌. ಐಎಂಇಐ ನಂಬರ್‌ ಮೂಲಕ ಮೊಬೈಲ್‌ ಪತ್ತೆ ಮಾಡಲು ಈ ವ್ಯವಸ್ಥೆ ಅನುಕೂಲವಾಗಿದೆ.

ಮೊಬೈಲ್‌ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್‌ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಮೊಬೈಲ್‌ ವಿವರಗಳನ್ನು ಐಎಂಇಐ ನಂಬರ್‌ ಹಾಗೂ ಒಟಿಪಿ ಸಮೇತ ದಾಖಲಿಸಬೇಕು. ನಂತರ ರಶೀದಿ ಸಿಗುತ್ತದೆ. ಈ ರೀತಿ ದೂರು ಸಲ್ಲಿಕೆ ನಂತರ ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ. ತಕ್ಷಣವೇ ಮೊಬೈಲ್‌ ಬ್ಲಾಕ್‌ ಆಗುತ್ತದೆ.

ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್ ಬ್ಲಾಕ್ ಮಾಡಿಸಲು ಹೀಗೆ ಮಾಡಿ

* ಸಿಇಐಆ‌ರ್ ವೆಬ್‌ಸೈಟ್ ಭೇಟಿ ನೀಡಿ

* ಮೊಬೈಲ್ ವಿವರಗಳನ್ನು ಐಎಂಇಐ ನಂಬ‌ರ್ ಹಾಗೂ ಒಟಿಪಿ ಸಮೇತ ದಾಖಲಿಸಬೇಕು

* ನಂತರ ರಶೀದಿ ಸಿಗುತ್ತದೆ

* ಈ ರೀತಿ ದೂರು ಸಲ್ಲಿಕೆ ನಂತರ, ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ

* ತಕ್ಷಣವೇ ಕಳೆದುಹೋದ ಮೊಬೈಲ್ ಬ್ಲಾಕ್ ಆಗುತ್ತದೆ

Note: Just do this to 'block' your 'mobile' if it is lost.
Share. Facebook Twitter LinkedIn WhatsApp Email

Related Posts

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

2 Mins Read

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

2 Mins Read

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

2 Mins Read
Recent News

ರೂ.370 ಬಿರಿಯಾನಿ ಹೇಳಿಕೆಗೆ ಯುವಕ ಟ್ರೋಲ್‌: ಎಡವಟ್ಟಿನಿಂದ ಹೋಯ್ತು ಇದ್ದ ಒಂದು ಕೆಲಸ

EPFO ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಮುಖ ಗುರುತಿಸುವಿಕೆ ತಂತ್ರಜ್ಞಾನ, ವಾಟ್ಸಾಪ್ ಮೂಲಕ ಪಿಎಫ್ ಸೇವೆ ಲಭ್ಯ!

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

State News
KARNATAKA

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ಬೇಸರದಿಂದ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಯೊಬ್ಬರ ಮೇಲೆ ದುರುಳರ ಗುಂಪೊಂದು ಸಾಮೂಹಿಕ ಅತ್ಯಾಚಾರ (Gang…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.