ಬೆಂಗಳೂರು: ಕೆಪಿಎಸ್ಸಿಯಿಂದ ಕರೆಯಲಾಗಿದ್ದಂತ ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ಕ್ಕೆ ಮರುನಿಗದಿ ಮಾಡಲಾಗಿದೆ. ಈ ಮೂಲಕ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʼಎʼ ಮತ್ತು ʼಬಿʼ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21 ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ಕ್ಕೆ ಮುಂದೂಡಲು ಕೆಪಿಎಸ್‌ಸಿ ನಿರ್ಧರಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʼಎʼ ಮತ್ತು ʼಬಿʼ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21 ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ಕ್ಕೆ ಮುಂದೂಡಲು ಕೆಪಿಎಸ್‌ಸಿ ನಿರ್ಧರಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ… pic.twitter.com/laNkXCngaE
— DIPR Karnataka (@KarnatakaVarthe) June 28, 2024
ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ