ಗಮನಿಸಿ: ಆಗಸ್ಟ್.25ಕ್ಕೆ ‘KAS ನೇಮಕಾತಿ ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Exam 2024
ಬೆಂಗಳೂರು: ಕೆಪಿಎಸ್ಸಿಯಿಂದ ಕರೆಯಲಾಗಿದ್ದಂತ ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ಕ್ಕೆ ಮರುನಿಗದಿ ಮಾಡಲಾಗಿದೆ. ಈ ಮೂಲಕ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʼಎʼ ಮತ್ತು ʼಬಿʼ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21 ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ಕ್ಕೆ ಮುಂದೂಡಲು ಕೆಪಿಎಸ್‌ಸಿ ನಿರ್ಧರಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ … Continue reading ಗಮನಿಸಿ: ಆಗಸ್ಟ್.25ಕ್ಕೆ ‘KAS ನೇಮಕಾತಿ ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Exam 2024
Copy and paste this URL into your WordPress site to embed
Copy and paste this code into your site to embed