ಗಮನಿಸಿ: KEAಯಿಂದ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರೆಯಲಾಗಿದ್ದಂತ ಗ್ರೂಪ್ ಸಿ ಹಾಗೂ 50 ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿನ 50 ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್-ಸಿ 14 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿನ 50 ಸಹಾಯಕ ಎಂಜಿನಿಯರ್ … Continue reading ಗಮನಿಸಿ: KEAಯಿಂದ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ